ಪೂಜಾ ಹೆಗ್ಡೆ

ದಳಪತಿ ವಿಜಯ್ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ನಟಿ ಪೂಜಾ ಹೆಗ್ಡೆ: Video Viral
ಸಿನಿಮಾ ಸುದ್ದಿ

ದಳಪತಿ ವಿಜಯ್ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ನಟಿ ಪೂಜಾ ಹೆಗ್ಡೆ: Video Viral

ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿ ತಮಿಳುನಾಡಿನ ಗದ್ದುಗೆ ಏರುತ್ತಿರುವ ದಳಪತಿ ವಿಜಯ್ ಅವರಿಗೆ ಚಲನಚಿತ್ರೋದ್ಯಮದ ಹಲವು ನಟ, ನಟಿಯರು ಅಭಿನಂದಿಸಿದ್ದಾರೆ.

Mysore Sandal Soap ತಮನ್ನಾ ರಾಯಭಾರಿ ವಿವಾದ: ಕನ್ನಡತಿಯೇ ಆದ ರಶ್ಮಿಕಾ, ಪೂಜಾ ಹೆಗ್ಡೆ ಸಿಗಲಿಲ್ಲ; ಎಂಬಿ ಪಾಟೀಲ್ ಸ್ಪಷ್ಟನೆ!
ರಾಜ್ಯ

Mysore Sandal Soap ತಮನ್ನಾ ರಾಯಭಾರಿ ವಿವಾದ: ಕನ್ನಡತಿಯೇ ಆದ ರಶ್ಮಿಕಾ, ಪೂಜಾ ಹೆಗ್ಡೆ ಸಿಗಲಿಲ್ಲ; ಎಂಬಿ ಪಾಟೀಲ್ ಸ್ಪಷ್ಟನೆ!

ಇತರ ನಟಿಯರನ್ನು ಸಹ ಪರಿಗಣಿಸಲಾಗಿತ್ತು. ಆದರೆ ಅನೇಕರು ಈಗಾಗಲೇ ಸ್ಪರ್ಧಾತ್ಮಕ ಉತ್ಪನ್ನಗಳ ಜಾಹೀರಾತಿನಲ್ಲಿ ತೊಡಗಿದ್ದಾರೆ ಎಂದು ಪಾಟೀಲ್ ಹೇಳಿದರು.

ರೆಟ್ರೋ ಚಿತ್ರದ ಟ್ರೈಲರ್
ವಿಡಿಯೋ

ರೆಟ್ರೋ ಚಿತ್ರದ ಟ್ರೈಲರ್

ರಜನಿಕಾಂತ್, ಉಪೇಂದ್ರ ಅಭಿನಯದ 'ಕೂಲಿ' ಚಿತ್ರದಲ್ಲಿ ಸೊಂಟ ಬಳುಕಿಸಲಿರುವ ಪೂಜಾ ಹೆಗ್ಡೆ!
ಸಿನಿಮಾ ಸುದ್ದಿ

ರಜನಿಕಾಂತ್, ಉಪೇಂದ್ರ ಅಭಿನಯದ 'ಕೂಲಿ' ಚಿತ್ರದಲ್ಲಿ ಸೊಂಟ ಬಳುಕಿಸಲಿರುವ ಪೂಜಾ ಹೆಗ್ಡೆ!

ಗುರುವಾರ ಬೆಳಗ್ಗೆ ಚಿತ್ರ ನಿರ್ಮಾಣ ಮಾಡುತ್ತಿರುವ ಸನ್ ಪಿಕ್ಚರ್ಸ್, ನಟಿ ಪೂಜಾ ಹೆಗ್ಡೆ ಅವರು ಚಿತ್ರದಲ್ಲಿ ವಿಶೇಷ ನೃತ್ಯವನ್ನು ಮಾಡಲಿದ್ದಾರೆ ಎಂಬುದನ್ನು ಖಚಿತಪಡಿಸಿದೆ.

ದುಬೈ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಪೂಜಾ ಹೆಗ್ಡೆ ಜಗಳ, ನಟಿಗೆ ಕೊಲೆ ಬೆದರಿಕೆ!
ಬಾಲಿವುಡ್

ದುಬೈ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಪೂಜಾ ಹೆಗ್ಡೆ ಜಗಳ, ನಟಿಗೆ ಕೊಲೆ ಬೆದರಿಕೆ!

ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ 'ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ದಕ್ಷಿಣ ಭಾರತದ ನಟಿ ಪೂಜಾ ಹೆಗ್ಡೆ ಬಗ್ಗೆ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ, ನಟಿಗೆ ಕೊಲೆ ಬೆದರಿಕೆಗಳು ಬಂದಿವೆ.

ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾಹಿದ್ ಕಪೂರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟಿ ಪೂಜಾ ಹೆಗ್ಡೆ
ಬಾಲಿವುಡ್

ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾಹಿದ್ ಕಪೂರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟಿ ಪೂಜಾ ಹೆಗ್ಡೆ

ಶಾಹಿದ್ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಮುಂಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಶುಕ್ರವಾರ ನಟಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಘೋಷಿಸಿದೆ. 

ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರದ ಟ್ರೈಲರ್
ಮನರಂಜನೆ

ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರದ ಟ್ರೈಲರ್

ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಪೂಜಾ ಹೆಗ್ಡೆ ಅಭಿನಯದ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಫರ್ಹಾದ್ ಸಾಮ್ಜಿ ನಿರ್ದೇಶಿಸಿದ್ದಾರೆ.

ಮಂಗಳೂರು: ಪೂಜಾ ಹೆಗ್ಡೆ ಸಹೋದರ ರಿಷಬ್ ಮದುವೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್
ಬಾಲಿವುಡ್

ಮಂಗಳೂರು: ಪೂಜಾ ಹೆಗ್ಡೆ ಸಹೋದರ ರಿಷಬ್ ಮದುವೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ನಟಿ ಪೂಜಾ ಹೆಗ್ಡೆ ಅವರ ಸಹೋದರ ರಿಷಬ್ ಹೆಗ್ಡೆ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.

ಕಿಸಿ ಕಾ ಭಾಯ್ ಕಿಸಿ ಕಾ ಜಾನ್ ಟೀಸರ್
ಮನರಂಜನೆ

ಕಿಸಿ ಕಾ ಭಾಯ್ ಕಿಸಿ ಕಾ ಜಾನ್ ಟೀಸರ್

ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಪೂಜಾ ಹೆಗ್ಡೆ ಅಭಿನಯದ ಕಿಸಿ ಕಾ ಭಾಯ್ ಕಿಸಿ ಕಾ ಜಾನ್ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಫರ್ಹಾದ್ ಸಾಮ್ಜಿ ನಿರ್ದೇಶಿಸಿದ್ದಾರೆ.