ದೇಶದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಸೇರಿದಂತೆ ನಾಲ್ವರ ವಿರುದ್ಧ ಸಿಬಿಐ ಚಾರ್ಜ್ಶೀಟ್ ಸಲ್ಲಿಕೆ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ನಾಲ್ವರ ವಿರುದ್ಧ ಸಿಬಿಐ ಮಂಗಳವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಕಳೆದ ವರ್ಷ ಜುಲೈ 31 ರಂದು ಅಬಕಾರಿ ನೀತಿ ರದ್ದುಪಡಿಸಿದ ನಂತರ ದೆಹಲಿ ಸರ್ಕಾರಕ್ಕೆ ರೂ. 2,873 ಕೋಟಿ ನಷ್ಟ ಉಂಟುಮಾಡಿದ ಹಗರಣಕ್ಕೆ ಸಂಬಂಧಿಸಿದ ಆರೋಪ ಇದಾಗಿದೆ.