ವಾಣಿಜ್ಯಬೆಳ್ಳುಳ್ಳಿ ಬೆಲೆ ಗಗನಕ್ಕೆ: ಪೂರೈಕೆಯಲ್ಲಿ ಶೇ. 50 ರಷ್ಟು ಕುಸಿತ, ಪ್ರತಿ ಕೆಜಿ 350 ರೂ.ಗೆ ಏರಿಕೆ!
ಬೆಳ್ಳುಳ್ಳಿ ಬೆಲೆ ಗಗನಕ್ಕೇರುತ್ತಿದೆ. ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್ನಲ್ಲಿ ಪೂರೈಕೆ ಶೇ.50 ರಷ್ಟು ಕುಸಿದಿದ್ದು, ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 350 ರೂ. ಚಿಲ್ಲರೆ ಮಾರುಕಟ್ಟೆಯಲ್ಲಿ 400 ರೂ.ಗೆ ಏರಿಕೆಯಾಗಿದೆ.