ರಾಜ್ಯಚಾಮರಾಜನಗರ ದುರಂತದ ನಂತರ ಎಚ್ಚೆತ್ತ ಸರ್ಕಾರ: ಆಮ್ಲಜನಕ ಉತ್ಪಾದಕರ ಜೊತೆ ಸಿಎಂ ಸಭೆ
ಚಾಮರಾಜನಗರ ಆಕ್ಸಿಜನ್ ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಲವೊಂದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ದುರಂತದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಿತು.