ಪೂರ್ಣ

ದುಬೈ ಉದ್ಯಮಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ 'ಜೋಶ್' ನಟಿ ಶಮ್ನಾ ಕಾಸಿಂ
ಸ್ಯಾಂಡಲ್'ವುಡ್'ನ ಜೋಶ್ ಸಿನಿಮಾ ಖ್ಯಾತಿಯ ನಟಿ ಪೂರ್ಣಾ ಅಲಿಯಾಸ್ ಶಮ್ನಾ ಕಾಸಿಮ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಮೇಶ್ ಅರವಿಂದ್ ಇಂದಿಗೂ ಚಾರ್ಮ್ ಉಳಿಸಿಕೊಂಡಿದ್ದಾರೆ: ನಟಿ ಪೂರ್ಣ ಕಾಂಪ್ಲಿಮೆಂಟ್
ನಟ ರಮೇಶ್ ಅರವಿಂದ್ ಅವರು ನಾಯಕ ನಟನಾಗಿ ನಟಿಸಿರುವ ಸೈಬರ್ ಕ್ರೈಮ್ ಆಧಾರಿತ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ 100 ಭಾಗಿಯಾಗಿರುವ ಬಗ್ಗೆ ನಟಿ ಪೂರ್ಣ ಎಕ್ಸೈಟ್ ಆಗಿದ್ದಾರೆ. ಸಿನಿಮಾ ನವೆಂಬರ್ 19ರಂದು ತೆರೆ ಕಾಣುತ್ತಿದೆ.

ಧಾರವಾಡ ಐಐಐಟಿ ನೂತನ ಕಟ್ಟಡ ಉದ್ಘಾಟನೆಗೆ ಸಜ್ಜು!
ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸ್ವಂತ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ತಡಸಿನಕೊಪ್ಪದಲ್ಲಿರುವ ಹೊಸ ಕಟ್ಟಡದಲ್ಲಿ ಈ ಬಾರಿಯ ಅಕಾಡೆಮಿಕ್ ವರ್ಷ ಆರಂಭವಾಗಲಿದೆ.

‘ದಾರಿ ಯಾವುದಯ್ಯಾ ವೈಕುಂಠಕೆ' ಚಿತ್ರೀಕರಣ ಪೂರ್ಣ
ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ 'ದಾರಿ ಯಾವುದಯ್ಯಾ ವೈಕುಂಠಕ್ಕೆ' ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.

ಬೆಂಗಳೂರು ಉಪನಗರ ರೈಲು ನಿಗದಿತ ಸಮಯದಲ್ಲಿ ಸಿದ್ಧವಾಗಲಿದೆ: ಪಿಸಿ ಮೋಹನ್
ಉಪನಗರ ರೈಲು ಯೋಜನೆಯ ವೆಚ್ಚವನ್ನು ಫೆಬ್ರವರಿಯಲ್ಲಿ 18,621 ಕೋಟಿಯಿಂದ 15,767 ಕೋಟಿ ರೂ.ಗೆ ಪರಿಷ್ಕರಿಸಲಾಗಿದೆ. ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮೂಲಕ ಬೋಗಿಗಳಿಗೆ 2,854 ಕೋಟಿ ರೂ. ನಿಗದಿ ಪಡಿಸಲಾಗಿದೆ.

ಶೂಟಿಂಗ್ ಪೂರ್ಣಗೊಳಿಸಿದ ಡಿಯರ್ ಸತ್ಯ
ಬಿಗ್ ಬಾಸ್ ಖ್ಯಾತಿಯ ಆರ್ಯನ್ ಸಂತೋಷ್ ನಟನೆಯ ಡಿಯರ್ ಸತ್ಯ ಸಿನಿಮಾ ಶೂಟಿಂಗ್ ಬುಧವಾರ ಪೂರ್ಣಗೊಂಡಿದೆ. ಆರ್ಯನ್ ಸಂತೋಷ್ ಜೊತೆ ಹಾಡಿಗೆ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ.

ಆಲಮಟ್ಟಿ ಯೋಜನೆ ಪೂರ್ಣಾನುಷ್ಠಾನ ಹೊಣೆ ಹೊರುತ್ತಾ ಕೇಂದ್ರ ಸರ್ಕಾರ ?
ರಾಜ್ಯದಲ್ಲಿ ಯಾವುದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೂ ಕೃಷ್ಣಾ ಮೇಲ್ದಂಡೆ ಯೋಜನೆ ಸದ್ಯಕ್ಕೆ ಪೂರ್ಣಗೊಳ್ಳುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಏಳು ವರ್ಷಗಳ ಹಿಂದೆ ೧೭೨೦೦ ಕೋಟಿ ರೂ.ಗಳಷ್ಟಿದ್ದ ಯೋಜನಾ ವೆಚ್ಚ ಇದೀಗ ೧ ಲಕ್ಷ ಕೋಟಿಗೆ ತಲುಪಿದೆ.

ರಮೇಶ್ ಅರವಿಂದ್ ನಿರ್ದೇಶನದ ಮುಂದಿನ ಚಿತ್ರದಲ್ಲಿ 'ಸುವರ್ಣ ಸುಂದರಿ'!
ನಟ, ನಿರ್ದೇಶಕ ರಮೇಶ್ ಅರವಿಂದ್ ಅವರ ಮುಂದಿನ ನಿರ್ದೇಶನದ ಚಿತ್ರದಲ್ಲಿ ಸುವರ್ಣ ಸುಂದರಿ ಚಿತ್ರದ ನಟಿ ಪೂರ್ಣ ಅಭಿನಯಿಸಲಿದ್ದಾರೆ.

ಕನ್ನಡ ಕಲಿಯಲು ಕಠಿಣವಾಗಿದೆ, ಆದರೆ ನಾನು ಬಿಟ್ಟುಕೊಡುವುದಿಲ್ಲ: 'ಸುವರ್ಣ ಸುಂದರಿ' ಪೂರ್ಣ
ಎಂಎಸ್ ಎನ್ ಸೂರ್ಯ ನಿರ್ದೇಶನದ "ಸುವರ್ಣ ಸುಂದರಿ" ಮೂಲಕ ದಕ್ಷಿಣ ಭಾರತದ ಖ್ಯಾತ ನಟಿ ಪೂರ್ಣ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಈ ಹಿಂದೆ "ಜೋಶ್" ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ....

