ದೇಶಕಾಂಗ್ರೆಸ್ ಗೆ ಪೂರ್ಣ ಅವಧಿಯ ಅಧ್ಯಕ್ಷರ ಅಗತ್ಯವಿದೆ: ನಾಯಕತ್ವ ಸಮಸ್ಯೆ ಬಗೆಹರಿಯಬೇಕಾಗಿದೆ- ಸಂದೀಪ್ ದೀಕ್ಷಿತ್
ಕಾಂಗ್ರೆಸ್ ನಾಯಕತ್ವ ಸಮಸ್ಯೆಯನ್ನು ಆದಷ್ಟು ಬೇಗನೆ ಬಗೆಹರಿಸಬೇಕಾಗಿದೆ. ಮಹತ್ವದ ಸಂದರ್ಭದಲ್ಲಿ ಪೂರ್ಣ ಅವಧಿಯ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಾಗಿದೆ ಅಥವಾ ಚುನಾಯಿಸಬೇಕಾಗಿದೆ ಎಂದು ಪಕ್ಷದ ಮುಖಂಡ ಸಂದೀಪ್ ದೀಕ್ಷಿತ್ ಭಾನುವಾರ ಹೇಳಿದ್ದಾರೆ.