ರಾಜ್ಯಪೂರ್ಣ ಪ್ರಮಾಣದ ಆರ್ಥಿಕ ಚಟುವಟಿಕೆ ಪುನಾರಂಭ; ವಲಸೆ ಹೋಗದಂತೆ ಕಾರ್ಮಿಕರಿಗೆ ಯಡಿಯೂರಪ್ಪ ಮನವಿ
ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಯಾವುದೇ ಅಡ್ಡಿಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯವನ್ನು ಕೆಂಪುವಲಯ ಹೊರತುಪಡಿಸಿ ಇತರ ಕಡೆ ಆರಂಭಿಸಲಿದ್ದು ವಲಸೆ ಕಾರ್ಮಿಕರು ಗಾ