ರಾಜಕೀಯಮಾಸ್ ಲೀಡರ್ ಬಿಎಸ್ ವೈ ಅವಧಿ ಪೂರ್ಣಗೊಳಿಸಲಿದ್ದಾರೆ: ಅರುಣ್ ಸಿಂಗ್ ಹೇಳಿಕೆಯಿಂದ 'ರಾಜಾಹುಲಿ'ಗೆ ಭೀಮಬಲ!
ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಕಳೆದ ಹಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗಳಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ.