ಪೂರ್ಣೇಶ್ ಮೋದಿ

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!
ದೇಶ

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.

ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ, ಆದರೆ...; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ವ್ಯಕ್ತಿಯ ಪ್ರತಿಕ್ರಿಯೆ..
ದೇಶ

ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ, ಆದರೆ...; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ವ್ಯಕ್ತಿಯ ಪ್ರತಿಕ್ರಿಯೆ..

ಮೋದಿ ಉಪನಾಮ ಅವಹೇಳನ ಪ್ರಕರಣದಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಮಾನನಷ್ಟ ಮೊಕದ್ದಮೆ ಹಾಕಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. 

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ: ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ದೇಶ

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ: ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಮ್ಯಾಜಿಸ್ಟ್ರೇಟ್ ಕೋರ್ಟ್‌ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅರ್ಜಿ ಸಲ್ಲಿಸಿದ್ದರು.