ರಾಜ್ಯಒತ್ತುವರಿದಾರರಿಗೆ ಸಹಕರಿಸಿದ ಆರೋಪ: ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಜಿತ್ ರೈ ಅಮಾನತು
ಮಳೆನೀರು ಚರಂಡಿ ಒತ್ತುವರಿದಾರರಿಗೆ ನ್ಯಾಯಾಲಯದ ತಡೆಯಾಜ್ಞೆ ಪಡೆಯಲು ಸಹಕರಿಸಿದ ಆರೋಪದ ಮೇಲೆ ಬೆಂಗಳೂರು ಪೂರ್ವ ತಹಶೀಲ್ದಾರ್ ಅಜಿತ್ಕುಮಾರ್ ರೈ ಅವರನ್ನು ಕಂದಾಯ ಇಲಾಖೆ ಅಮಾನತುಗೊಳಿಸಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದೆ.