ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಯಾವುದೇ ಮೌಖಿಕ ಅಥವಾ ಬರಹದ ಪರೀಕ್ಷೆ ನೀಡಬಾರದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಂಸ್ಥೆ(ಎನ್ ಸಿಇಆರ್ ಟಿ) ನಿಷೇಧ ಹೇರಿದೆ.