ಸಿನಿಮಾ ಸುದ್ದಿಅಕ್ಟೋಬರ್ 21ಕ್ಕೆ ಅರಮನೆ ಮೈದಾನದಲ್ಲಿ 'ಪುನೀತ್ ಪರ್ವ' ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್; ಗಣ್ಯರು ಭಾಗಿ
ಡಾ. ಪುನಿತ್ ರಾಜಕುಮಾರ ಅಭಿನಯದ, ಅಪ್ಪು ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್(ಬಿಡುಗಡೆ ಪೂರ್ವ ಕಾರ್ಯಕ್ರಮ)ನ್ನು ಅದ್ದೂರಿಯಾಗಿ ನಡೆಸಲು ಡಾ ರಾಜ್ ಕುಮಾರ್ ಕುಟುಂಬ ನಿರ್ಧರಿಸಿದೆ.