ಪೂರ್ವ ಮುಂಗಾರು ಮಳೆ

ಬಿಸಿಲಿನ ಝಳಕ್ಕೆ ತಂಪೆರೆದ ವರುಣ, ಆದರೂ ಈ ವರ್ಷ ಮುಂಗಾರು ಪೂರ್ವ ಮಳೆ ವಿಳಂಬ: ಹವಾಮಾನ ಇಲಾಖೆ
ಕಳೆದ ಕೆಲದಿನಗಳಿಂದ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದ್ದು, ಬೇಸಿಗೆಯ ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ವರುಣ ತಂಪು ತಂದಿದ್ದಾನೆ.

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ: ತಜ್ಞರು
ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

