ದೇಶದೆಹಲಿ: ಮಸೀದಿ ಬಳಿ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; FIR ದಾಖಲು, ಐವರು ಆರೋಪಿಗಳ ಬಂಧನ; Video
ಸುಮಾರು 20 ರಿಂದ 25 ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ ಐದು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ.