ರಾಜ್ಯಕನ್ನಮಂಗಲದ ಪೂರ್ವ ಲಾಲ್ ಬಾಗ್ ಸಸ್ಯ ತೋಟ ಶೀಘ್ರದಲ್ಲೇ ಲೋಕಾರ್ಪಣೆ: ಸಚಿವ ಅರವಿಂದ ಲಿಂಬಾವಳಿ
ಮಹದೇವಪುರ ವಿಧಾನಸಭಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಿರ್ಮಾಣವಾಗುತ್ತಿರುವ ಪೂರ್ವ ಲಾಲ್ ಬಾಗ್, ಸಸ್ಯ ತೋಟವನ್ನು ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸೋಮವಾರ ಹೇಳಿದ್ದಾರೆ.