ಕ್ರಿಕೆಟ್Duleep Trophy 2026: ಫೈನಲ್ ಪಂದ್ಯ ಡ್ರಾ ಆದ್ರೂ, East Zone ಗೆ ಒಲಿದ ಪ್ರಶಸ್ತಿ.. ಆಗಿದ್ದೇನು?
ಈಸ್ಟ್ ಝೋನ್ ಮತ್ತು ಸೌಥ್ ಝೋನ್ ನಡುವಿನ ಫೈನಲ್ ಪಂದ್ಯದ ಡ್ರಾದ ಹೊರತಾಗಿಯೂ, ಮೊದಲ ಇನ್ನಿಂಗ್ಸ್ನಲ್ಲಿ 372 ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡಿದ್ದ ಈಸ್ಟ್ ಝೋನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.