ರಾಜ್ಯಕೇರಳದಲ್ಲಿ ಕೋವಿಡ್ ಉಲ್ಬಣ: ಕರ್ನಾಟಕದ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ!
ನೆರೆಯ ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳು ಬೆಳಕಿಗೆ ಬರುತ್ತಿರುವ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯನ್ನು ಸರ್ಕಾರ ಕರೆದಿದೆ.