ರಾಜ್ಯ'SIR ದೊಡ್ಡ ಪಿತೂರಿ; ಅರ್ಹ ಮತದಾರರ ಹೆಸರು ಅಳಿಸಲು ಪೂರ್ವಮುದ್ರಿತ Form-7 ಪೂರೈಕೆ': ಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ; Video
ಮತದಾರರ ಪಟ್ಟಿಯಿಂದ “ಅಲ್ಪಸಂಖ್ಯಾತರು, ದಲಿತರು ಮತ್ತು ಪರಿಶಿಷ್ಟ ಪಂಗಡದ (ST) ಮತದಾರರ” ಹೆಸರುಗಳನ್ನು ಅಳಿಸುವ ಈ ಸಂಚಿನಲ್ಲಿ ಬಿಜೆಪಿ ಭಾಗಿಯಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದರು.