ದೇಶಪೂರ್ವಾಂಚಲ್ ಎಕ್ಸ್ಪ್ರೆಸ್ವೇ ನಲ್ಲಿ ಪ್ರಧಾನಿ ಮೋದಿ ಲ್ಯಾಂಡಿಂಗ್, ವೈಮಾನಿಕ ಪ್ರದರ್ಶನಕ್ಕೂ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿ-130ಜೆ ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸುಲ್ತಾನ್ಪುರದ ಪೂರ್ವಾಂಚಲ್ ಎಕ್ಸ್ಪ್ರೆಸ್ವೇನ 3.3 ಕಿಮೀ ಏರ್ಸ್ಟ್ರಿಪ್ನಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ.