ದೇಶನಿಮ್ಮೊಂದಿಗೆ ಯಾರೇ ವಾಗ್ವಾದ ನಡೆಸಿದರೂ ಹತ್ಯೆ ಮಾಡಿ: ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿವಿ ವಿಸಿ ಸಲಹೆ, ವಿವಾದ
ನಿಮ್ಮೊಂದಿಗೆ ಯಾರೇ ಮಾತಿನ ಚಕಮಕಿ ನಡೆಸಿದರೂ ಅವರನ್ನು ಕೊಲೆ ಮಾಡಿ, ನಂತರ ಬಂದ ಪರಿಸ್ಥಿತಿಗಳನ್ನು ನಾನು ನೋಡಿಕೊಳ್ಳುತ್ತೇನೆಂದು ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು...