ರಾಜಕೀಯ2019ರಲ್ಲಿಯೂ ಮೋದಿ ಅಧಿಕಾರಕ್ಕೆ ಬಂದರೆ ಚುನಾವಣೆಗಳೇ ಇರುವುದಿಲ್ಲ: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್
ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್'ಡಿಎ ಸರ್ಕಾರ 2019ರಲ್ಲಿಯೂ ಮತ್ತೆ ಅಧಿಕಾರಕ್ಕೆ ಬಂದಿದ್ದೇ ಆದರೆ, ಚುನಾವಣೆಗಳೇ ಇರುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ಶನಿವಾರ ಹೇಳಿದ್ದಾರೆ...