ಪೃಥ್ವಿ ಭಟ್

ಪೋಷಕರ ವಿರೋಧದ ನಡುವೆಯೂ ಸರಿಗಮಪ ಸಿಂಗರ್ ಪೃಥ್ವಿ ಭಟ್- ಅಭಿಷೇಕ್ ಅದ್ಧೂರಿ ರಿಸೆಪ್ಷನ್!
ಸಿನಿಮಾ ಸೇರಿದಂತೆ ಅನೇಕ ವೇದಿಕೆ ಕಾರ್ಯಕ್ರಮಗಳಲ್ಲಿಯೂ ಹಾಡಿನ ಮೂಲಕ ಗಮನ ಸೆಳೆದಿದ್ದಾರೆ. ಮನೆಯವರ ವಿರೋಧದ ನಡುವೆಯೂ ಮಾರ್ಚ್ 27ರಂದು ಪೃಥ್ವಿ ಭಟ್ ಮತ್ತು ಅಭಿಷೇಕ್ ಪ್ರೇಮ ವಿವಾಹ ಆಗಿದ್ದರು.

ಕ್ಷಮಿಸಿಬಿಡಿ ಅಪ್ಪ, ಮನೆಯಿಂದ ಓಡಿ ಹೋಗಿ ಮದುವೆಯಾದ ಪೃಥ್ವಿ ಭಟ್: ಮಗಳಿಗೆ ವಶೀಕರಣ ಮಾಡಿದ್ದಾರೆ- ಗಾಯಕಿ ತಂದೆ ಆರೋಪ
ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ.

