ಪೃಥ್ವಿರಾಜ್

ಐಷಾರಾಮಿ ಕಾರು ಕಳ್ಳಸಾಗಣೆ ಕೇಸು: ಮಲಯಾಳಂ ಖ್ಯಾತ ನಟರ ಕಚೇರಿಗಳ ಶೋಧ
ಮಲಯಾಳಂ ಖ್ಯಾತ ನಟರಾದ ಪೃಥ್ವಿರಾಜ್ ಸುಕುಮಾರನ್, ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಕಚೇರಿಗಳನ್ನು ಸಹ ಈ ಸಂದರ್ಭಗಳಲ್ಲಿ ಶೋಧಿಸಲಾಗಿದೆ.

ಸರ್ಜಮೀನ್ ಚಿತ್ರದ ವಿಡಿಯೋ

ಸಲಾರ್ ಚಿತ್ರದ ಮತ್ತೊಂದು ವಿಡಿಯೋ ಸಾಂಗ್ ರಿಲೀಸ್!
ನಟ ಪ್ರಭಾಸ್ ಮತ್ತು ಪೃಥ್ವಿರಾಜ್ ಅಭಿನಯದ ಸಲಾರ್ ಚಿತ್ರದ ಮತ್ತೊಂದು ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.

ಅಂದು 'ಪದ್ಮಾವತ್' ಇಂದು 'ಪೃಥ್ವಿರಾಜ್': ಅಕ್ಷಯ್ ಕುಮಾರ್ ಹೊಸ ಚಿತ್ರದ ಶೀರ್ಷಿಕೆ ಬದಲಾವಣೆಗೆ ಕರ್ಣಿ ಸೇನಾ ಆಗ್ರಹ!
ಸತ್ಯವನ್ನು ವಿರೂಪಗೊಳಿಸುವ ಕಾರಣ ನೀಡಿ ಸಂಜಯ್ ಲೀಲಾ ಭನ್ಸಾಲಿ ಅವರ 'ಪದ್ಮಾವತ್' ಬಿಡುಗಡೆ ಕುರಿತು ವಿವಾದ ಎಬ್ಬಿಸಿದ್ದ ಶ್ರೀ ರಜಪೂತ್ ಕರ್ಣಿ ಸೇನಾ ಇದೀಗ ನಟ ಅಕ್ಷಯ್ ಕುಮಾರ್ ಅಭಿನಯದ ಮುಂದಿನ ಚಿತ್ರ 'ಪೃಥ್ವಿರಾಜ್' ಕುರಿತು ತಕರಾರು ಎತ್ತಿದೆ. ಚಿತ್ರದ ಶೀರ್ಷಿಕೆ ಬದಲಾಯಿಸಬೇಕೆಂದು ಒತ್ತಾಯಿಸುತ್ತಿದೆ.

ಮತ್ತೆ ಕೆಲಸ ಪ್ರಾರಂಭಿಸಿದ ಅಪಹರಣಕ್ಕೀಡಾಗಿದ್ದ ಮಲಯಾಳಂ ನಟಿ
ಎರಡು ಘಂಟೆಗಳ ಕಾಲ ಅಪಹರಣ ಪ್ರಹಸನದಲ್ಲಿ ಸಿಲುಕಿ ಬಿಡಿಸಿಕೊಂಡಿದ್ದ ಜನಪ್ರಿಯ ಮಲಯಾಳಂ ನಟಿ ಶನಿವಾರ ಮತ್ತೆ ಅವರ ನೂತನ ಸಿನೆಮಾ 'ಆಡಮ್' ಚಿತ್ರೀಕರಣದಲ್ಲಿ ಭಾಗಿಯಾಗದ್ದಾರೆ.

