ಸಿನಿಮಾ ಸುದ್ದಿಆಗ KGF, ಈಗ ಕಾಂತಾರ ಚಾಪ್ಟರ್ 1: ಕನ್ನಡ ಚಿತ್ರದ ಕೇರಳ ವಿತರಣೆ ಹಕ್ಕು Actor Prithviraj Sukumaran ಪಾಲು
ಕಾಂತಾರ ಚಾಪ್ಟರ್ 1 ಚಿತ್ರದ ವಿತರಣೆ ಇನ್ನಿತರೆ ಬ್ಯುಸಿನೆಸ್ ಅನ್ನು ಹೊಂಬಾಳೆ ಫಿಲಮ್ಸ್ ಆರಂಭ ಮಾಡಿದ್ದು, ಸಿನಿಮಾದ ವಿತರಣೆ ಹಕ್ಕನ್ನು ಪ್ಯಾನ್ ಇಂಡಿಯಾ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ಖರೀದಿ ಮಾಡಿದ್ದಾರೆ.