ಪೆಂಗ್ ಶುವಾಯ್

ಸ್ವದೇಶದಲ್ಲಿ ಕಾಣೆಯಾಗಿದ್ದ ಚೀನಾ ಟೆನ್ನಿಸ್ ಆಟಗಾರ್ತಿ ವಿಡಿಯೊ ಕಾಲ್ ನಲ್ಲಿ ಪ್ರತ್ಯಕ್ಷ: ಖಾಸಗಿತನ ಗೌರವಿಸುವಂತೆ ಮನವಿ
ನವೆಂಬರ್2ರಂದು ಅವರು ಚೀನಾದ ಪ್ರಭಾವಿ ರಾಜಕಾರಣಿ ಜಾಂಗ್ ಜಾವೊಲಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ವಿವಾದಕ್ಕೆ ಕಾರಣವಾಗಿತ್ತು.

ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಕಾಣೆಯಾಗಿದ್ದ ಚೀನಾ ಟೆನಿಸ್ ಆಟಗಾರ್ತಿ ಸುರಕ್ಷಿತ: ಸರ್ಕಾರಿ ಸುದ್ದಿವಾಹಿನಿ ಮುಖ್ಯಸ್ಥ ಹೇಳಿಕೆ
ಸರ್ಕಾರದ ವಿರುದ್ಧ ಮಾತನಾಡುವವರನ್ನು ಕಾಣೆ ಮಾಡುವುದಕ್ಕೆ ಚೀನಾದ ಸರ್ಕಾರ ಕುಖ್ಯಾತಿ ಪಡೆದಿದೆ. ಹಾಗಾಗಿ ಈ ಬಾರಿಯೂ ಅದು ಮುಂದುವರಿದಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು.

