ಸಿನಿಮಾ ಸುದ್ದಿ'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದ ಯೂಟ್ಯೂಬರ್ ನ ತರಾಟೆಗೆ ತೆಗೆದುಕೊಂಡ 'ಪೆಂಟಗನ್' ನಟಿ 'ತನಿಷಾ ಕುಪ್ಪಂಡ'
ಸಂದರ್ಶನದ ವೇಳೆ 'ಅಶ್ಲೀಲ ಚಿತ್ರ' ಮಾಡುತ್ತೀರಾ ಎಂದು ಕೇಳಿದ ಯೂಟ್ಯೂಬರ್ ಒಬ್ಬರನ್ನು 'ಪೆಂಟಗನ್' ಚಿತ್ರದ ನಟಿ ತನಿಷಾ ಕುಪ್ಪಂಡ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.