ದೇಶಉತ್ತರಪ್ರದೇಶ: ದುರ್ಗಾಪೂಜೆ ಆರತಿ ಮಾಡುತ್ತಿರುವಾಗ ಪೆಂಡಾಲ್ಗೆ ಬೆಂಕಿ; ಮೂವರ ದುರ್ಮರಣ, 60 ಮಂದಿಗೆ ಗಾಯ
ಉತ್ತರ ಪ್ರದೇಶದ ಭಾದೋಹಿ ಜಿಲ್ಲೆಯ ಔರಾಯ್ ಪಟ್ಟಣದಲ್ಲಿ ಹಾಕಲಾಗಿದ್ದ ದುರ್ಗಾ ಪೂಜೆ ಪೆಂಡಾಲ್ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸೇರಿ ಮೂವರು ದಾರುಣವಾಗಿ ಮೃತಪಟ್ಟಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ.