ಪೆಗಾಸನ್ ಸ್ಪೈವೇರ್ ಹ್ಯಾಕಿಂಗ್ ಪಟ್ಟಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹೆಸರಿದೆ ಎಂದು ಗಾರ್ಡಿಯನ್ನಲ್ಲಿ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ.