ಪೆಗಾಸಸ್ ಸ್ಪೈವೇರ್

ನನ್ನ ಫೋನ್‌ನಲ್ಲೂ ಪೆಗಾಸಸ್ ಇತ್ತು, ಕಾಲ್ ರೆಕಾರ್ಡ್ ಆಗುತ್ತಿತ್ತು: ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ
ನನ್ನ ಫೋನ್‌ನಲ್ಲೂ ಪೆಗಾಸಸ್ ಇತ್ತು, ಕಾಲ್ ರೆಕಾರ್ಡ್ ಆಗುತ್ತಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಪೆಗಾಸಸ್ ಸ್ಪೈವೇರ್ ತಯಾರಕ ಎನ್ಎಸ್ಒ ಪರಿಶೀಲಿಸಲು ಆಯೋಗ ನೇಮಿಸಿದ ಇಸ್ರೇಲ್!
ಎನ್‌ಎಸ್‌ಒ ಗ್ರೂಪ್‌ನ ವಿವಾದಾತ್ಮಕ ಪೆಗಾಸಸ್ ಮೊಬೈಲ್ ಬೇಹುಗಾರಿಕೆ ಸಾಫ್ಟ್‌ವೇರ್ ದುರುಪಯೋಗವಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಇಸ್ರೇಲ್ ಆಯೋಗವನ್ನು ನೇಮಿಸಿದೆ ಎಂದು ಸಂಸತ್ತಿನ ವಿದೇಶಾಂಗ ಮತ್ತು ರಕ್ಷಣಾ ಸಮಿತಿಯ ಮುಖ್ಯಸ್ಥರು ತಿಳಿಸಿದ್ದಾರೆ.

ಪೆಗಾಸಸ್ ಸ್ಪೈವೇರ್ ಆರೋಪಕ್ಕೆ ಸೂಕ್ತ ಸಾಕ್ಷ್ಯಗಳೇ ಇಲ್ಲ: ವಿಪಕ್ಷಗಳಿಗೆ ಕೇಂದ್ರ ಸರ್ಕಾರ ತಿರುಗೇಟು
ಸಂಸತ್ ನ ಉಭಯ ಕಲಾಪಗಳಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿರುವ ಪೆಗಾಸಸ್ ಸ್ಪೈ ವೇರ್ ಆರೋಪಕ್ಕೆ ಸೂಕ್ತ ದಾಖಲೆಗಳೇ ಇಲ್ಲ ಎಂದು ಕೇಂದ್ರ ಸರ್ಕಾರ ತಿರುಗೇಟು ನೀಡಿದೆ.

ಇಸ್ರೇಲಿನ ಪೆಗಾಸಸ್ ಸ್ಪೈವೇರ್ ಗೆ ವಿಶ್ವದಾದ್ಯಂತ 50,000 ಫೋನ್ ನಂಬರ್ ಲಿಂಕ್: ವರದಿ
ವಿಶ್ವದಾದ್ಯಂತದ ಕಾರ್ಯಕರ್ತರು, ಪತ್ರಕರ್ತರು, ವ್ಯಾಪಾರ ಅಧಿಕಾರಿಗಳು ಮತ್ತು ರಾಜಕಾರಣಿಗಳು ಸೇರಿದಂತೆ ಹತ್ತಾರು ಸ್ಮಾರ್ಟ್‌ಫೋನ್ ಸಂಖ್ಯೆಗಳ ಡಾಟಾವನ್ನು ಸರ್ಕಾರಗಳಿಗೆ ಸ್ಪೈವೇರ್ ಸರಬರಾಜು ಮಾಡಿದ ಆರೋಪವನ್ನು ಇಸ್ರೇಲಿನ ಪೆಗಾಗಸ್ ಸಂಸ್ಥೆ ಮೇಲಿದೆ.

ಏನಿದು ಪೆಗಾಸಸ್ ಸ್ಪೈವೇರ್ ವಿವಾದ: ಆ ವರದಿಯಲ್ಲೇನಿದೆ? ವೈರಸ್ ಹೇಗೆ ಕಾರ್ಯನಿರ್ವಹಿಸುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಇಸ್ರೇಲ್ ಮೂಲದ ಸ್ಪೈ ವೇರ್ ಬಳಸಿ 40ಕ್ಕೂ ಹೆಚ್ಚು ಪತ್ರಕರ್ತರ, ರಾಜಕಾರಣಿಗಳ ಮೊಬೈಲ್ ಫೋನ್ ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ವಿಸ್ತೃತ ಸರಣಿ ವರದಿಗಳನ್ನು ದಿ ವೈರ್ ಪ್ರಕಟಿಸಿದೆ.

ಪೆಗಾಸಸ್ ಸ್ಪೈ ವೇರ್ ನಿಂದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ, ಸಂಸತ್ತಿನಲ್ಲಿ ಪ್ರಶ್ನಿಸುತ್ತೇವೆ: ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ
ಇಸ್ರೇಲ್ ಮೂಲದ ಪೆಗಾಸಸ್ ಸ್ಪೈ ವೇರ್ ಮೂಲಕ ಪತ್ರಕರ್ತರು ಮತ್ತು ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್ ಮಾಡಿರುವ ಸಾಧ್ಯತೆಯ ವರದಿಗಳ ನಡುವೆಯೇ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಸಂಸತ್ತಿನಲ್ಲಿ ಈ ವಿಷಯ ಪ್ರಸ್ತಾಪ ಮಾಡುವುದಾಗಿ ಸೋಮವಾರ ಹೇಳಿದ್ದಾರೆ.

ಪೆಗಾಸಸ್ ಸ್ಪೈ ವೇರ್: 40 ಕ್ಕೂ ಹೆಚ್ಚು ಭಾರತೀಯ ಪತ್ರಕರ್ತರ ಫೋನ್ ಹ್ಯಾಕ್; ಗೂಢಚರ್ಯೆ ಯತ್ನ?
ಪೆಗಾಸಸ್ ಗೂಢಚರ್ಯೆ ತಂತ್ರಾಂಶದ ಮೂಲಕ ಭಾರತದಲ್ಲಿನ 40 ಕ್ಕೂ ಹೆಚ್ಚಿನ ಪತ್ರಕರ್ತರನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ.

