ದೇಶಪೆಗಾಸಸ್ ಬೇಹುಗಾರಿಕೆ ವಿವಾದ ಕುರಿತು ಅಫಿಡವಿಟ್ಟು ಸಲ್ಲಿಸುವುದಿಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಹೇಳಿಕೆ
ಪೆಗಾಸೆಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ಸ್ವತಂತ್ರ ತನಿಖೆ ನಡೆಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಸಂಬಂಧಪಟ್ಟಂತೆ ವಿಸ್ತಾರವಾದ ಅಫಿಡವಿಟ್ಟು ಸಲ್ಲಿಸುವ ಇಚ್ಛೆಯಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸೋಮವಾರ ಹೇಳಿದೆ.