ಪೆಜಾವರ ಮಠ

ಪೇಜಾವರ ಶ್ರೀ ನನ್ನ ಪಾಲಿಗೆ ಶ್ರೀಕೃಷ್ಣನಂತೆ ಕಾಣುತ್ತಿದ್ದರು: ಶ್ರೀಗಳ ಕಾರು ಚಾಲಕ ಮುಹಮ್ಮದ್ ಆರಿಫ್
ಪೇಜಾವರ ಶ್ರೀ ನನ್ನ ಪಾಲಿಗೆ ಶ್ರೀಕೃಷ್ಣನಂತೆ ಕಾಣುತ್ತಿದ್ದರು ಅವರ ಕಾರು ಚಾಲಕ ಮುಹಮ್ಮದ್ ಆರಿಫ್ ಹೇಳಿದ್ದಾರೆ.

ಹುಲಿಯನ್ನು ರಾಷ್ಟ್ರೀಯ ಪ್ರಾಣಿ ಮಾಡಿದ್ದರಿಂದ ದೇಶದಲ್ಲಿ ಭಯೋತ್ಪಾದನೆ ಹೆಚ್ಚಳ: ಪೇಜಾವರ ಶ್ರೀ
ಈ ದೇಶದ ರಾಷ್ಟ್ರೀಯ ಪ್ರಾಣಿಯಾಗಿ ಹುಲಿಯನ್ನು ಆರಿಸಿಕೊಂಡಿದ್ದೇ ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂದು ಉಡುಪಿಯ ಶ್ರೀ ಪೆಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

