ರಾಜ್ಯಪೌರತ್ವ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ತೊಂದರೆಯಾಗದು: ಪೇಜಾವರ ಶ್ರೀ
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಪ್ಘಾನಿಸ್ತಾನದ ಮುಸ್ಲೀಂ ಸಮುದಾಯ ಹೊರತುಪಡಿಸಿ ವಲಸೆ ಬಂದಿರುವ ಆರು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುವ ಸಂಬಂಧ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅನಗತ್ಯ ಗೊಂದಲ ಸರಿಯಲ್ಲ ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.