ವಿದೇಶಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!
ಅವರು ಮಾನವೀಯತೆಯಿದ್ದಿದ್ದರೆ, ಜನರಿಗೆ ನೀರು, ಆಹಾರ ಮತ್ತು ಔಷಧಿಗಳ ಲಭ್ಯತೆಯನ್ನು ಏಕೆ ನಿರಾಕರಿಸಬೇಕು? ಹೆದರಿಸಿ, ಬೆದರಿಸಿ ನಮ್ಮ ಜನರನ್ನು ಬೆದರಿಸಿ ಶರಣಾಗುವಂತೆ ಮಾಡಲು ಅವರಿಗೆ ಸಾಧ್ಯವಿಲ್ಲ. ಈ ದಬ್ಬಾಳಿಕೆಯ ಮುಂದೆ ಇರಾನ್ ಎಂದಿಗೂ ತಲೆಬಾಗಲ್ಲ.