ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ನಾವು ಆಮದು ಮಾಡಿಕೊಂಡ ಪೆಟ್ರೋ ಉತ್ಪನ್ನಗಳನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಬೇಕಾಗಿದೆ.