ಪೆಟ್ರೋಲಿಯಂ ಉತ್ಪನ್ನಗಳು

ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನ ಜಿಎಸ್ಟಿ ವ್ಯಾಪ್ತಿಗೆ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ತರಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ: ಹಿರಿಯ ಸರ್ಕಾರಿ ಅಧಿಕಾರಿಗಳನ್ನು ಪ್ರಶ್ನಿಸಿದ ಸಂಸದೀಯ ಸಮಿತಿ ಸದಸ್ಯರು
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಸಂಸದೀಯ ಸಮಿತಿ ಸದಸ್ಯರು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

