ದೇವನಗುಂದಿಯಿಂದ ಇಂಧನ ಸಾಗಾಣಿಕಾ ಕೇಂದ್ರದಲ್ಲಿನ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬೆಂಗಳೂರು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ (ಬಿಪಿಡಿಎ) ಜೂನ್ 6ರಂದು ಮುಷ್ಕರ ನಡೆಸಲು ನಿರ್ಧರಿಸಿದೆ.