ಪೆಟ್ರೋಲ್

Petrol-Diesel ಮೇಲಿನ ತೆರಿಗೆ ಕಟ್ ಮಾಡಿದ ಸರ್ಕಾರ! ಸಾಮಾನ್ಯ ಜನರಿಗೇನು ಲಾಭ?
Windfall Tax Cut: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಳ ಏರಿಳಿತಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನ ರಫ್ತಿನ ಮೇಲಿನ ಅನಿರೀಕ್ಷಿತ ಲಾಭದ ತೆರಿಗೆಯನ್ನು ಗಣನೀಯವಾಗಿ ಕಡಿತಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:

ಗುಡ್‌ನ್ಯೂಸ್: ಪೆಟ್ರೋಲ್, ಡೀಸೆಲ್, ATF ಮೇಲಿನ ತೆರಿಗೆ ಇಳಿಕೆ
ಡೀಸೆಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED)ವನ್ನು ಪ್ರತಿ ಲೀಟರ್‌ಗೆ ₹25.50ರಿಂದ ₹24ಕ್ಕೆ ಇಳಿಸಲಾಗಿದೆ. ಅದೇ ರೀತಿ, ATF ರಫ್ತಿನ ಮೇಲಿನ SAED ಅನ್ನು ₹22ರಿಂದ ₹19.50ಕ್ಕೆ ಕಡಿತಗೊಳಿಸಲಾಗಿದೆ.

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ
E20 ಎಥೆನಾಲ್-ಮಿಶ್ರಿತ ಪೆಟ್ರೋಲ್ ಬಗ್ಗೆ ಕಳವಳಗಳ ನಡುವೆ, ಈ ಇಂಧನವನ್ನು ವ್ಯಾಪಕವಾದ ವೈಜ್ಞಾನಿಕ ಪರೀಕ್ಷೆ ಮತ್ತು ಕಠಿಣ ಗುಣಮಟ್ಟದ ಮಾನದಂಡಗಳನ್ನು ಪೂರೈಸಿದ ನಂತರವೇ ಅಳವಡಿಸಲಾಗಿದೆ ಎಂದು ಉದ್ಯಮ ತಜ್ಞರು ಸ್ಪಷ್ಟಪಡಿಸಿದ್ದಾರೆ.

'ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ': ಬಿ.ಕೆ ಹರಿಪ್ರಸಾದ್
ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಶುಕ್ರವಾರ ಕೂಡ, ಕೇಂದ್ರವು ಜನರ ಮೇಲೆ ಬಲವಂತವಾಗಿ ಇ20 ಪೆಟ್ರೋಲ್ ಹೇರುತ್ತಿದೆ ಎಂದು ದೂರಿದ್ದರು.

ಇಂಧನ ರಫ್ತು ಮೇಲಿನ windfall ತೆರಿಗೆ ಕಡಿತಗೊಳಿಸಿದ ಕೇಂದ್ರ ಸರ್ಕಾರ
ಪೆಟ್ರೋಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED) ಅನ್ನು ಪ್ರತಿ ಲೀಟರ್‌ಗೆ 3 ರೂ ಇಂದ 1.5 ರೂ ಗೆ ಇಳಿಸಲಾಗಿದೆ. ಅಂದರೆ, ಈ ತೆರಿಗೆಯನ್ನು ಅರ್ಧಕ್ಕಿಂತಲೂ ಹೆಚ್ಚು ಕಡಿತಗೊಳಿಸಲಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 110.93 ರೂ: 10 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಳ
ಇತ್ತೀಚಿನ ಏರಿಕೆಯಿಂದ, ಮೇ 15ರಂದು ಮೊದಲ ಬಾರಿಗೆ ದರ ಹೆಚ್ಚಳವಾದ ಬಳಿಕ ನಾಲ್ಕು ಹಂತಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ದರಗಳು ಒಟ್ಟಾರೆ ಸುಮಾರು 7.5 ರೂಪಾಯಿಗೆ ಪ್ರತಿ ಲೀಟರ್‌ವರೆಗೆ ಏರಿಕೆಯಾಗಿದೆ.

ಮತ್ತೆ ಇಂಧನ ದರ ಏರಿಕೆ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ 7.5 ರೂ ಏರಿಕೆ!
ಮೇ 15ರಿಂದ ಆರಂಭವಾದ ಈ ಸರಣಿ ಏರಿಕೆಯಿಂದ ಒಟ್ಟಾರೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸುಮಾರು ರೂ.7.5ರಷ್ಟು ಹೆಚ್ಚಳವಾಗಿರುವುದು ಸಾಮಾನ್ಯ ಜನರಲ್ಲಿ ಆತಂಕ ಮೂಡಿಸಿದೆ.

'ವಿಶ್ವಗುರು ಮೋದಿಯವರಿಗೆ ಯುದ್ಧ ನಿಲ್ಲಿಸಿ ಇಂಧನ ಬೆಲೆ ಇಳಿಕೆ ಮಾಡಲು ಏಕೆ ಆಗುತ್ತಿಲ್ಲ': ಸಚಿವ ಪ್ರಿಯಾಂಕ್ ಖರ್ಗೆ; Video
ದೇಶದಲ್ಲಿ ಇಷ್ಟೊಂದು ಸಮಸ್ಯೆಯಿರುವಾಗ ಪ್ರಧಾನ ಮಂತ್ರಿಗಳು ವಿದೇಶಗಳಿಗೆ ಹೋಗುತ್ತಾರೆ, ರೀಲ್ಸ್ ಮಾಡುತ್ತಾರೆ, ಹೋದಲ್ಲೆಲ್ಲಾ ಭಾರತದ ಆರ್ಥಿಕ ಸ್ಥಿತಿ ಉತ್ತಮವಾಗಿದೆ, ನಮಗೆ ಒಳ್ಳೆಯದಾಗಿದೆ ಎಂದು ಹೇಳುತ್ತಾರೆ,ಆದರೆ ಅದು ಜನರ ಕಣ್ಣಿಗೆ ಏಕೆ ಕಾಣುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ; Video
ಕೇಂದ್ರದವರು ಬೆಲೆ ಜಾಸ್ತಿ ಮಾಡಿದರೆ ನಮಗೆ ತೆರಿಗೆ ಕಡಿಮೆ ಮಾಡಿ ಅಂತ ಯಾಕೆ ಪ್ರಶ್ನೆ ಕೇಳ್ತೀರಾ? ನೀವೆಲ್ಲ ಕೇಂದ್ರ ಸರ್ಕಾರದ ಪರ. ನೀವು ಪ್ರಶ್ನೆ ಕೇಳೋದ್ರಲ್ಲೇ ಗೊತ್ತಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಗರಂ ಆದರು.

