ವಾಣಿಜ್ಯನೀವು ನಷ್ಟದಿಂದ ಚೇತರಿಸಿಕೊಂಡಿದ್ದರೆ; ಪೆಟ್ರೋಲ್, ಡೀಸೆಲ್ ಬೆಲೆ ತಗ್ಗಿಸಿ: ತೈಲ ಕಂಪನಿಗಳಿಗೆ ಪೆಟ್ರೋಲಿಯಂ ಸಚಿವ ಮನವಿ
ತೈಲ ಕಂಪನಿಗಳ ನಷ್ಟದಿಂದ ಚೇತರಿಸಿಕೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮನವಿ ಮಾಡಿದ್ದಾರೆ.