ರಾಜ್ಯಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು!
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಡೆದಿದೆ.