ಪೆಟ್ರೋಲ್ ಬೆಲೆ ಏರಿಕೆ

ಪೆಟ್ರೋಲ್ ಬೆಲೆ ಏರಿಕೆ ಸಂತೋಷದ ವಿಚಾರ; ಮೋದಿ ಏನೇ ಮಾಡಿದ್ರು ಅಂಧ ಭಕ್ತರು ಖುಷಿ ಪಡುತ್ತಾರೆ: ಸಚಿವ ಎಂ.ಸಿ ಸುಧಾಕರ್
ಇಂದು ನಗರದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಮೋದಿ ಏನೇ ಮಾಡಿದ್ರು ಅಂಧ ಭಕ್ತರು ಸಂತೋಷ ಪಡುತ್ತಾರೆ. ಮೊನ್ನೆ ಚಿನ್ನ ಖರೀದಿ ಮಾಡಬೇಡಿ ಅಂದಾಗ ಸಪೋರ್ಟ್ ಮಾಡಿದ್ರು.

ಮೋದಿ ಸರ್ಕಾರದ ತಪ್ಪಿಗೆ ಸಾರ್ವಜನಿಕರು ಬೆಲೆ ತೆರುತ್ತಿದ್ದಾರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ರಾಹುಲ್ ಗಾಂಧಿ
ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 94.77 ರೂ.ಗಳಿಂದ 97.77 ರೂ.ಗಳಿಗೆ ಹೆಚ್ಚಿಸಲಾಗಿದೆ. ಡೀಸೆಲ್ ಈಗ ಪ್ರತಿ ಲೀಟರ್‌ಗೆ 87.67 ರೂ.ಗಳಿಂದ 90.67 ರೂ.ಗಳಿಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

West Asia Conflict: ಪಾಕಿಸ್ತಾನದಲ್ಲಿ ಮತ್ತೆ ಪೆಟ್ರೋಲ್, ಸೀಮೆಎಣ್ಣೆ ಬೆಲೆ ಏರಿಕೆ!
ಡೀಸೆಲ್ ಬೆಲೆ ಏರಿಕೆಯನ್ನು ಮಿತಿಗೊಳಿಸಲು ಸರ್ಕಾರ ಪೆಟ್ರೋಲ್ ಮೇಲಿನ ತೆರಿಗೆಯನ್ನು ಸಹ ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಲೀಟರ್‌ಗೆ 105 ರೂ.ಗಳಿಂದ 160 ರೂ.ಗಳಿಗೆ ಹೆಚ್ಚಿಸಲಾಗಿದೆ.

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ; ಪ್ರಹ್ಲಾದ್ ಜೋಶಿ
ರಷ್ಯಾ ಸೇರಿದಂತೆ ಇತರೆ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡುವ ಸಾಧ್ಯತೆಗಳ ಕುರಿತು ವಾಣಿಜ್ಯ, ಪೆಟ್ರೋಲಿಯಂ ಹಾಗೂ ವಿದೇಶಾಂಗ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.

ಇಂಧನ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿವೈ ವಿಜಯೇಂದ್ರ
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ವಿರೋಧಿಸಿ ಜೂನ್ 17 ರಂದು ಕರ್ನಾಟಕದಾದ್ಯಂತ ಭಾರತೀಯ ಜನತಾ ಪಕ್ಷ ಪ್ರತಿಭಟನೆ ನಡೆಸಲಿದೆ.

ಬಿಕ್ಕಟ್ಟು: ತೈಲ ಬೆಲೆ ಹೆಚ್ಚಿಸಿದ ಸರ್ಕಾರ, ಪಾಕಿಸ್ತಾನಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆ!
ಪಾಕಿಸ್ತಾನದ ಉಸ್ತುವಾರಿ ಸರ್ಕಾರ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಿದೆ. ಈ ಹೆಚ್ಚಳದೊಂದಿಗೆ ಬೆಲೆಗಳು ಹೊಸ ದಾಖಲೆಯ ಮಟ್ಟವನ್ನು ತಲುಪಿವೆ.

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 10 ರೂ. ಹೆಚ್ಚಳ
ತೀವ್ರ ಆರ್ಥಿಕ ಬಿಕ್ಕಟ್ಟು ಮತ್ತು ಕರೆನ್ಸಿ ಅಪಮೌಲ್ಯದ ನಡುವೆ ನಗದು ಕೊರತೆ ಎದುರಿಸುತ್ತಿರುವ ಪಾಕಿಸ್ತಾನ, ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 10 ರೂಪಾಯಿ ಹೆಚ್ಚಿಸಿದೆ. ಈ ಮೂಲಕ ಈಗಾಗಲೇ ಗಗನಕ್ಕೇರುತ್ತಿರುವ ಹಣದುಬ್ಬರದಿಂದ...

'ಪೆಟ್ರೋಲ್ ಬೆಲೆ ಹೀಗೆ ಏರಿಕೆಯಾದರೆ ಜನಸಾಮಾನ್ಯರು ಬದುಕುವುದು ಹೇಗೆ?': ಸಿದ್ದರಾಮಯ್ಯ ಪ್ರಶ್ನೆ; ಕಾಂಗ್ರೆಸ್ ಪ್ರತಿಭಟನೆ
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದರ ಭಾಗವಾಗಿ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ಕುರಿತು ಬಾಲಿವುಡ್ ಸ್ಟಾರ್ ಗಳು, ಬಿಜೆಪಿ ಮುಖಂಡರು ಮಾಡಿದ್ದ 'ಹಳೆಯ ಟ್ವೀಟ್ ಗಳು' ಇದೀಗ ವೈರಲ್!
ಇದೇ ಮೊದಲ ಬಾರಿಗೆ ದೇಶದಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂ. ಗೆ ಏರಿಕೆಯಾಗಿದೆ. ಯುಪಿಎ ಅವಧಿಯಲ್ಲಿ ತೈಲ ಬೆಲೆ ಹೆಚ್ಚಳ ಸಂದರ್ಭದಲ್ಲಿ ಬಾಲಿವುಡ್ ಸ್ಟಾರ್ ಗಳು ಮತ್ತು ವಿವಿಧ ಬಿಜೆಪಿ ಮುಖಂಡರು ಮಾಡಿದ್ದ ದಶಕಗಳ ಹಳೆಯ ಟ್ವೀಟ್ ಗಳು ಇಲ್ಲಿವೆ.

