ಕ್ರೀಡೆಟೋಕಿಯೊ ಒಲಂಪಿಕ್ಸ್: ರಾಷ್ಟ್ರೀಯ ತರಬೇತುದಾರರ ಸಲಹೆ ಪಡೆಯದ ಪೆಡ್ಲರ್ ಮಾನಿಕಾ ಬಾತ್ರಾ
ಟೋಕಿಯೊ ಒಲಂಪಿಕ್ಸ್ ನ ಮೊದಲ ಸುತ್ತಿನ ಪಂದ್ಯದ ವೇಳೆ ಶನಿವಾರ ಆಪ್ತ ಕೋಚ್ ಗೆ ಮೈದಾನದೊಳಗೆ ತೆರಳಲು ಅನುಮತಿ ನೀಡದಿದ್ದಾಗ ರಾಷ್ಟ್ರೀಯ ತರಬೇತುದಾರ ಸೌಮ್ಯದೀಪ್ ರಾಯ್ ಅವರ ಸಲಹೆಯನ್ನು ಪಡೆಯಲು ಭಾರತದ ಟೆಬೆಲ್ ಟೆನ್ನಿಸ್ ಸ್ಟಾರ್ ಮಾನಿಕಾ ಬಾತ್ರಾ ನಿರಾಕರಿಸಿದ್ದಾರೆ.