ಪೆನ್ ಡ್ರೈವ್ ಕೇಸು

ಪ್ರಜ್ವಲ್ ಪೆನ್ ಡ್ರೈವ್ ಲೀಕ್ ಕೇಸ್: ದೇವರಾಜೇಗೌಡ ವಿರುದ್ಧ ರಾಜ್ಯ ವಕೀಲ ಪರಿಷತ್ತಿನಲ್ಲಿ ದೂರು ದಾಖಲು!
ರಾಜ್ಯ

ಪ್ರಜ್ವಲ್ ಪೆನ್ ಡ್ರೈವ್ ಲೀಕ್ ಕೇಸ್: ದೇವರಾಜೇಗೌಡ ವಿರುದ್ಧ ರಾಜ್ಯ ವಕೀಲ ಪರಿಷತ್ತಿನಲ್ಲಿ ದೂರು ದಾಖಲು!

ಪ್ರಜ್ವಲ್ ಪೆನ್ ಡ್ರೈವ್ ಲೀಕ್ ಕೇಸ್ ಗೆ ಸಂಬಂಧಿಸಿದಂತೆ ದೇವರಾಜೇಗೌಡ ವಿರುದ್ಧ ರಾಜ್ಯ ವಕೀಲ ಪರಿಷತ್ತಿನಲ್ಲಿ ದೂರು ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ: ಚುನಾವಣೆಗೂ ಮುನ್ನ 25,000 ಪೆನ್ ಡ್ರೈವ್ ಹಂಚಿಕೆ; DKS ಪಿತೂರಿ- ಕುಮಾರಸ್ವಾಮಿ ಆರೋಪ
ರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣ: ಚುನಾವಣೆಗೂ ಮುನ್ನ 25,000 ಪೆನ್ ಡ್ರೈವ್ ಹಂಚಿಕೆ; DKS ಪಿತೂರಿ- ಕುಮಾರಸ್ವಾಮಿ ಆರೋಪ

ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳಿರುವ 25 ಸಾವಿರ ಪೆನ್‌ಡ್ರೈವ್‌ಗಳನ್ನು ಲೋಕಸಭೆ ಚುನಾವಣೆಗೂ ಮುನ್ನ ಹಂಚಲಾಗಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಿತೂರಿಯಿದೆ ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಮಂಗಳವಾರ ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಹಂಚಿಕೆ ಹಿಂದೆ ಡಿಕೆ ಶಿವಕುಮಾರ್: ವಕೀಲ ದೇವರಾಜೇಗೌಡ ಆರೋಪ
ರಾಜಕೀಯ

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಹಂಚಿಕೆ ಹಿಂದೆ ಡಿಕೆ ಶಿವಕುಮಾರ್: ವಕೀಲ ದೇವರಾಜೇಗೌಡ ಆರೋಪ

ದೇಶಾದ್ಯಂತ ಸದ್ದು ಮಾಡುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈವಾಡದ ಆರೋಪ ಕೇಳಿಬಂದಿದೆ.

Hassan MP ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಕೇಸ್: ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ
ರಾಜ್ಯ

Hassan MP ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಕೇಸ್: ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ