ಪೆನ್ ಡ್ರೈವ್ ಕೇಸ್

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ದುರುದ್ದೇಶದಿಂದ JDS ಕಾರ್ಯಕರ್ತರ ಹೆಸರು ಸೇರ್ಪಡೆ; ಶಾಸಕ ಸ್ವರೂಪ್ ಪ್ರಕಾಶ್ ಆರೋಪ
ಆರೋಪಪಟ್ಟಿಯಲ್ಲಿ ಹಲವಾರು ತಾಂತ್ರಿಕ ದೋಷಗಳಿವೆ. ಮೂರನೇ ಮತ್ತು ನಾಲ್ಕನೇ ಆರೋಪಿಗಳ ಹೆಸರನ್ನು ಆರೋಪಪಟ್ಟಿಯಲ್ಲಿ ಏಕೆ ಉಲ್ಲೇಖಿಸಲಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಹಾಸನ ಪೆನ್‌ಡ್ರೈವ್ ವಿಡಿಯೋ ಹಂಚಿಕೆ ಆರೋಪ: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು; ಪ್ರೀತಂಗೌಡ ಮೇಲೂ ದೂರು!
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಹಾಸನ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ನಕಲು ಮಾಡುವುದು, ಹಂಚಿಕೆ ಮಾಡುವುದೂ ಪಾಪದ ಕೆಲಸ: ಹೈಕೋರ್ಟ್
ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್‌ಗಳನ್ನು ನಕಲಿಸುವುದು ಮತ್ತು ಸೋರಿಕೆ ಮಾಡುವುದೂ ಅತ್ಯಂತ ಅಪಾಯಕಾರಿ ಮತ್ತು ಪಾಪ ಕೆಲಸ ಎಂದು ಹೈಕೋರ್ಟ್ ಸೋಮವಾರ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ವಿಚಾರಣಾಧೀನ ಕೈದಿ ನಂಬರ್ 5664!
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪದಡಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು, ಪರಪ್ಪನ ಅಗ್ರಹಾರದ ಜೈಲು ಸೇರಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಹೈಕೋರ್ಟ್ ಮೊರೆ
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಆಡಿಯೊ, ವಿಡಿಯೊ ಮತ್ತು ಚಿತ್ರಗಳ ಪೆನ್‌ಡ್ರೈವ್ ಮತ್ತು ಸಿ ಡಿ ಹಂಚಿಕೆ ಪ್ರಕರಣದ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

DCM ಬಳಿ ಇರುವವರೆಲ್ಲಾ ಭಯೋತ್ಪಾದಕರು; 1980 ರಲ್ಲೇ ಮಹಾನುಭಾವರಿಂದ CD ಫ್ಯಾಕ್ಟರಿ ಓಪನ್: HDK
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರು, ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಎಂದು ಹೇಳಿದ್ದಾರೆ

ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ: ಪೊಲೀಸರಿಂದ ಭದ್ರತೆ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆಸಲಾಗಿದೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡ-ಶಿವರಾಮೇಗೌಡ ಫೋನ್ ಕರೆ ವೈರಲ್, ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಆಡಿಯೋ!
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾನುವಾರ ಹೊಸ ತಿರುವು ಪಡೆದಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು!
ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

