ರಾಜ್ಯಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಿಗೆ ಜಾಮೀನು!
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್ ಮತ್ತು ಲಿಖಿತ್ ಗೌಡಗೆ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ನೀಡಿದೆ.