ರಾಜಕೀಯಎಚ್ಡಿಕೆ ಪೆನ್ಡ್ರೈವ್ ಬಾಂಬ್: 'ಬ್ಲೂ ಫಿಲಂ ತೋರಿಸಿ ಬಂದವನಲ್ಲ.. ವರ್ಗಾವಣೆ ದಂಧೆ ಕುರಿತು ಸಾಕ್ಷ್ಯಇದೆ' ಎಂದ ಮಾಜಿ ಸಿಎಂ
ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ ನನ್ನ ಬಳಿ ಸಾಕ್ಷಿಯಿದೆ ಎಂದು ಪೆನ್ ಡ್ರೈ ತೋರಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.