ಪ್ರಧಾನ ಸುದ್ದಿದ್ವಿಪಕ್ಷೀಯ ವ್ಯಾಪಾರಕ್ಕೆ ಹೊಸ ಉತ್ತೇಜನ ನೀಡಲಿರುವ ಜಿಎಸ್ ಟಿ: ಅಮೆರಿಕ
ಭಾರತ ಸಂಸತ್ತು ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ಅನುಮೋದನೆ ನೀಡಿರುವ ಹಿನ್ನಲೆಯಲ್ಲಿ ಅಮೆರಿಕ ಮತ್ತು ಭಾರತ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರಕ್ಕೆ ಹೊಸ ಉತ್ತೇಜನ ದೊರೆಯಲಿದೆ ಎಂದು ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಪೆನ್ನಿ ಪ್ರಿಟ್ಜ್ಕರ್ ಹೇಳಿದ್ದಾರೆ.