ದೇಶಪೆನ್ಸಿಲ್ ಕಳ್ಳತನ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ವಿಡಿಯೋ ನೋಡಿ!
ಪ್ರಾಥಮಿಕ ಶಾಲಾ ವಿದ್ಯಾರ್ಥಿಯೊಬ್ಬನ ಪೆನ್ಸಿಲ್ನನ್ನು ಆತನ ಸಹಪಾಠಿ ಕದ್ದೊಯ್ದಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.