ಪೆರಿಫೆರಲ್ ರಿಂಗ್ ರೋಡ್

ಕೊನೆಗೂ ಪೆರಿಫೆರಲ್ ರಿಂಗ್ ರೋಡ್ ಗೆ ಟೆಂಡರ್ ಕರೆದ BDA; ಮೋಹನ್‌ದಾಸ್ ಪೈ ಹೇಳಿದ್ದೇನು?
ರಾಜ್ಯ

ಕೊನೆಗೂ ಪೆರಿಫೆರಲ್ ರಿಂಗ್ ರೋಡ್ ಗೆ ಟೆಂಡರ್ ಕರೆದ BDA; ಮೋಹನ್‌ದಾಸ್ ಪೈ ಹೇಳಿದ್ದೇನು?

ಸುಮಾರು 20 ಕಿ.ಮೀ. ಪೆರಿಫೆರಲ್ ರಿಂಗ್ ರೋಡ್ ಯೋಜನೆಯ ಮೊದಲ ಪ್ಯಾಕೇಜ್‌ಗೆ ಟೆಂಡರ್‌ಗಳನ್ನು ಆಹ್ವಾನಿಸಲಾಗಿದ್ದು, ಇದನ್ನು 36 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಡೆಡ್ ಲೈನ್ ನೀಡಲಾಗಿದೆ.

ಬೆಂಗಳೂರು: ಪೆರಿಫೆರಲ್ ರಿಂಗ್ ರೋಡ್ ಭೂಸ್ವಾಧೀನ ತ್ವರಿತಗೊಳಿಸಲು ವಿಶೇಷ ಸಮಿತಿ ರಚನೆ
ರಾಜ್ಯ

ಬೆಂಗಳೂರು: ಪೆರಿಫೆರಲ್ ರಿಂಗ್ ರೋಡ್ ಭೂಸ್ವಾಧೀನ ತ್ವರಿತಗೊಳಿಸಲು ವಿಶೇಷ ಸಮಿತಿ ರಚನೆ

ಈ ಸಂಬಂಧ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಈ ಸಮಸ್ಯೆಯನ್ನು ನಿಭಾಯಿಸಲು ಮತ್ತು ಪರಿಹಾರವನ್ನು ಕಂಡುಹಿಡಿಯಲು ವಿಶೇಷ ಸಮಿತಿಯನ್ನು ರಚಿಸಿದೆ.

ಬೆಂಗಳೂರಿನ ಪೆರಿಫೆರಲ್ ರಿಂಗ್ ರೋಡ್ ಯೋಜನೆಗೆ ಕೀನ್ಯಾ ಮೂಲದ ಸಂಸ್ಥೆ ಏಕೈಕ ಬಿಡ್ಡರ್
ರಾಜ್ಯ

ಬೆಂಗಳೂರಿನ ಪೆರಿಫೆರಲ್ ರಿಂಗ್ ರೋಡ್ ಯೋಜನೆಗೆ ಕೀನ್ಯಾ ಮೂಲದ ಸಂಸ್ಥೆ ಏಕೈಕ ಬಿಡ್ಡರ್

ಆಸ್ಟ್ರಮ್ ಇಂಟರ್‌ನ್ಯಾಷನಲ್ ಲಿಮಿಟೆಡ್, ನಗರದ ಜನದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ 27,000 ಕೋಟಿ ರೂ.ಗಳ ಪೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್) ಯೋಜನೆಗೆ ಏಕೈಕ ಬಿಡ್ಡರ್ ಆಗಿ ಹೊರಹೊಮ್ಮಿದೆ.

ಪೆರಿಫೆರಲ್ ರಿಂಗ್ ರೋಡ್ ಪರಿಹಾರ: ಹೈಕೋರ್ಟ್ ಸಂಪರ್ಕಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು
ರಾಜ್ಯ

ಪೆರಿಫೆರಲ್ ರಿಂಗ್ ರೋಡ್ ಪರಿಹಾರ: ಹೈಕೋರ್ಟ್ ಸಂಪರ್ಕಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 21,091 ಕೋಟಿ ರೂ.ಗಳ ಯೋಜನೆಯ ಪೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್) ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವವರಿಗೆ ಪರಿಹಾರದ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಮೊರೆ ಹೋಗುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.