ದೇಶ1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!
ಒಂದು ಮತದಿಂದ ಗೆದ್ದ ಟಿವಿಕೆ ಅಭ್ಯರ್ಥಿ ವಿರುದ್ಧದ ಪ್ರಕರಣದಲ್ಲಿ ಡಿಎಂಕೆ ಅಭ್ಯರ್ಥಿ ಪೆರಿಯಕರುಪ್ಪನ್ ನೀಡಿದ ದೂರಿಗೆ ಏಕೆ ಪ್ರತಿಕ್ರಿಯಿಸಲಿಲ್ಲ? ಈ ಕುರಿತು ನಾಳೆ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಚೆನ್ನೈ ಹೈಕೋರ್ಟ್ ಆದೇಶಿಸಿದೆ.