ಪೆರಿಯಾರ್

ಪೆರಿಯಾರ್ ನಾಸ್ತಿಕ ನಿಲುವು, ಬ್ರಾಹ್ಮಣ ವಿರೋಧಿ ಸಿದ್ಧಾಂತ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಅಣ್ಣಾಮಲೈ
ಪೆರಿಯಾರ್ ಅವರು ಮಹಿಳಾ ಸಬಲೀಕರಣ ಹಾಗೂ ಜಾತಿ ಪದ್ಧತಿ ನಿರ್ಮೂಲನೆಗೆ ನೀಡಿದ ಕೂಡುಗೆಯನ್ನು ಶ್ಲಾಘಿಸಿದ ಅಣ್ಣಾಮಲೈ, ನಾಸ್ತಿಕ ನಿಲುವು ಮತ್ತು ಬ್ರಾಹ್ಮಣ ವಿರೋಧಿ ಸಿದ್ದಾಂತವನ್ನು ತಿರಸ್ಕರಿಸಿದ್ದಾರೆ.

ಪೆರಿಯಾರ್ ಹೇಳಿದ್ದೆಲ್ಲವನ್ನೂ ನಾವು ಒಪ್ಪಲ್ಲ; ನಮಗೆ ದೇವರ ಮೇಲೆ ನಂಬಿಕೆ ಇದೆ: ವಿಧಾನಸಭೆಯಲ್ಲಿ ತಮಿಳುನಾಡು ಸಿಎಂ ವಿಜಯ್
ತಮ್ಮ ಪಕ್ಷವು ರಾಜಕೀಯ ವಿರೋಧಿಗಳು ಮತ್ತು ಸೈದ್ಧಾಂತಿಕ ವಿರೋಧಿಗಳ ನಡುವೆ ಸ್ಪಷ್ಟವಾದ ವ್ಯತ್ಯಾಸವನ್ನು ಕಂಡುಕೊಂಡಿದೆ ಎಂದು ವಿಜಯ್ ಹೇಳಿದ್ದಾರೆ.

ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಭಾರತ್ ಸೇನಾ ಸದಸ್ಯನ ಬಂಧನ
ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ ಬಳಿದ ಪ್ರಕಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಕೊಯಂಬತ್ತೂರಿನ ಪೊಡನೂರ್ ಪೊಲೀಸರು ಬಂಧಿಸಿದ್ದಾರೆ.

ಪೆರಿಯಾರ್ ಕುರಿತ ಹೇಳಿಕೆಗೆ ಕ್ಷಮೆಯಾಚಿಸಲ್ಲ- ರಜನಿ ಕಾಂತ್
ಸಮಾಜ ಸುಧಾರಕ ಪರಿಯಾರ್ ಇವಿ ರಾಮಸ್ವಾಮಿ ಕುರಿತ ಹೇಳಿಕೆಗೆ ವಿಷಾಧ ಅಥವಾ ಕ್ಷಮೆಯಾಚಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನಿ ಕಾಂತ್ ಸ್ಪಷ್ಟಪಡಿಸಿದ್ದಾರೆ.

ಪೆರಿಯಾರ್ ಬಗ್ಗೆ ಟ್ವೀಟ್ ಡಿಲೀಟ್: ಬಿಜೆಪಿ ಎಡವಟ್ಟು!
ತಮಿಳುನಾಡಿನ ಬಿಜೆಪಿ ಐಟಿ ಸೆಲ್ ಪೆರಿಯಾರ್ ಕುರಿತು ಮಾಡಿದ್ದ ಟ್ವೀಟ್ ನ್ನು ಡಿಲೀಟ್ ಮಾಡಿ, ಎಡವಟ್ಟು ಮಾಡಿಕೊಂಡಿದೆ.

ತಮಿಳುನಾಡಿನ ಪುಡುಕೊಟ್ಟೈ ಜಿಲ್ಲೆಯಲ್ಲಿ ಪೆರಿಯಾರ್ ಪ್ರತಿಮೆ ವಿಧ್ವಂಸ
ತಮಿಳುನಾಡಿನ ಪುಡುಕೊಟ್ಟೈ ಜಿಲ್ಲೆಯ ಇಂದು ನಸುಕಿನಲ್ಲಿ ದುಷ್ಕರ್ಮಿಗಳು ದ್ರಾವಿಡ ನಾಯಕ ಪೆರಿಯಾರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ. ಪ್ರತಿಮೆಯ ತಲೆಭಾಗವನ್ನು ಕಡಿದು ಹೊತೊಯ್ಯಲಾಗಿದೆ.

ಲೆನಿನ್, ಪೆರಿಯಾರ್ ಬಳಿಕ ಶ್ಯಾಮ್ ಪ್ರಸಾದ್ ಮುಖರ್ಜಿ ಪ್ರತಿಮೆಗೆ ಹಾನಿ: ಪ್ರಧಾನಿ ಮೋದಿ ತೀವ್ರ ಖಂಡನೆ
ಕಮ್ಯುನಿಸ್ಟ್ ನಾಯಕ ಲೆನಿನ್ ಅವರ ಎರಡು ಪ್ರತಿಮೆ ಹಾಗೂ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಯನ್ನು ಧ್ವಂಸ ಮಾಡಿರುವುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ...

